ಉದ್ಯೋಗಾವಕಾಶ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ
ಉದ್ಯೋಗಾವಕಾಶ: ಗ್ರಾಮೀಣ ಪುನರ್ವಸತಿ ಕಾರ್ಯಕರ್ತರ ನೇಮಕಾತಿಗೆ ಅರ್ಜಿ ಆಹ್ವಾನ ಬೆಂಗಳೂರು,(ಆ. 23): ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ 2025 26 ನೇ ಸಾಲಿನ ಗ್ರಾಮೀಣ ಪುನರ್ ವಸತಿ ಯೋಜನೆಯಡಿಯಲ್ಲಿ ಬೆಂಗಳೂರು ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತ (VRW) ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ. ವಿಕಲಚೇತನರನ್ನು ಸಮಾಜದ ಮುಖ್ಯ ವಾಹಿನಿಯಲ್ಲಿ ಸಕ್ರಿಯವಾಗಿ ಸೇರಿಸುವ ಗುರಿಯೊಂದಿಗೆ ಈ ಹುದ್ದೆಗಳು ಗೌರವದನ ಆಧಾರದ ಮೇಲೆ ನೀಡಲಾಗುತ್ತದೆ. ಖಾಲಿ ಇರುವ ಹುದ್ದೆಗಳ ಗ್ರಾಮ ಪಂಚಾಯಿತಿಗಳ … Read more